KNV
22. ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
ERVKN
22. ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು.
IRVKN
22. ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN