KNV
16. ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು--
ERVKN
16. ನಿಮ್ಮ ಪೂರ್ವಿಕರು ನೋಡಿಲ್ಲದ ಮನ್ನವನ್ನು ಯೆಹೋವನು ನಿಮಗೆ ಮರುಭೂಮಿಯಲ್ಲಿ ತಿನ್ನಲು ಕೊಟ್ಟನು. ಯೆಹೋವನು ನಿಮ್ಮನ್ನು ಪರೀಕ್ಷಿಸಿದನು. ನೀವು ಒಳ್ಳೆಯ ಫಲಭರಿತವಾದ ಜೀವಿತವನ್ನು ನಡೆಸಬೇಕೆಂದು ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿದನು.
IRVKN
16. ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN