ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
28. ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.

ERVKN
28. ದೇವರು ಅವರನ್ನು ಆಶೀರ್ವದಿಸಿ, “ನೀವು ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ಹರಡಿಕೊಂಡು ಅದನ್ನು ಸ್ವಾಧೀನಪಡಿಸಿಕೊಳ್ಳಿರಿ. ಸಮುದ್ರದಲ್ಲಿರುವ ಮೀನುಗಳ ಮೇಲೆ, ಆಕಾಶದಲ್ಲಿರುವ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆ ದೊರೆತನ ಮಾಡಿರಿ” ಅಂದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 28 of Total Verses 31
  • ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
  • ERVKN

    ದೇವರು ಅವರನ್ನು ಆಶೀರ್ವದಿಸಿ, “ನೀವು ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ಹರಡಿಕೊಂಡು ಅದನ್ನು ಸ್ವಾಧೀನಪಡಿಸಿಕೊಳ್ಳಿರಿ. ಸಮುದ್ರದಲ್ಲಿರುವ ಮೀನುಗಳ ಮೇಲೆ, ಆಕಾಶದಲ್ಲಿರುವ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆ ದೊರೆತನ ಮಾಡಿರಿ” ಅಂದನು.
Total 31 Verses, Current Verse 28 of Total Verses 31
×

Alert

×

kannada Letters Keypad References