ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
9. ಆದದರಿಂದ ಅದಕ್ಕೆ ಬಾಬೆಲ್ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.

ERVKN
9. ಯೆಹೋವನು ಇಡೀ ಲೋಕದ ಭಾಷೆಯನ್ನು ತಾರುಮಾರು ಮಾಡಿದ್ದು ಆ ಸ್ಥಳದಲ್ಲೇ. ಆದ್ದರಿಂದ ಆ ಸ್ಥಳಕ್ಕೆ ಬಾಬಿಲೋನ್ ಎಂದು ಹೆಸರಾಯಿತು. ಹೀಗೆ ಯೆಹೋವನು ಜನರನ್ನು ಆ ಸ್ಥಳದಿಂದ ಭೂಮಿಯಲ್ಲೆಲ್ಲಾ ಚದರಿಸಿಬಿಟ್ಟನು.

IRVKN
9. ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 9 of Total Verses 32
  • ಆದದರಿಂದ ಅದಕ್ಕೆ ಬಾಬೆಲ್ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.
  • ERVKN

    ಯೆಹೋವನು ಇಡೀ ಲೋಕದ ಭಾಷೆಯನ್ನು ತಾರುಮಾರು ಮಾಡಿದ್ದು ಆ ಸ್ಥಳದಲ್ಲೇ. ಆದ್ದರಿಂದ ಆ ಸ್ಥಳಕ್ಕೆ ಬಾಬಿಲೋನ್ ಎಂದು ಹೆಸರಾಯಿತು. ಹೀಗೆ ಯೆಹೋವನು ಜನರನ್ನು ಆ ಸ್ಥಳದಿಂದ ಭೂಮಿಯಲ್ಲೆಲ್ಲಾ ಚದರಿಸಿಬಿಟ್ಟನು.
  • IRVKN

    ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.
Total 32 Verses, Current Verse 9 of Total Verses 32
×

Alert

×

kannada Letters Keypad References