KNV
12. ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
ERVKN
12. ಇಸಾಕನು ಆ ಪ್ರದೇಶದಲ್ಲಿ ಬೀಜ ಬಿತ್ತಿದನು; ಅವನಿಗೆ ಅದೇ ವರ್ಷದಲ್ಲಿ ಮಹಾ ಸುಗ್ಗಿಯಾಯಿತು. ಯೆಹೋವನು ಅವನನ್ನು ಹೆಚ್ಚಾಗಿ ಆಶೀರ್ವದಿಸಿದನು.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN