ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
33. ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.

ERVKN
33. ಆಗ ಇಸಾಕನು ತುಂಬ ವ್ಯಸನಗೊಂಡು ಗಡಗಡನೆ ನಡುಗುತ್ತಾ ಅವನಿಗೆ, “ನೀನು ಬರುವುದಕ್ಕಿಂತ ಮೊದಲೇ ಅಡಿಗೆಯನ್ನು ಸಿದ್ಧಪಡಿಸಿ ನನಗೆ ತಂದುಕೊಟ್ಟವನು ಯಾರು? ನಾನು ಅದನ್ನೆಲ್ಲ ತಿಂದು ಅವನನ್ನು ಆಶೀರ್ವದಿಸಿದೆನು. ಈಗ ನನ್ನ ಆಶೀರ್ವಾದವನ್ನು ಹಿಂತೆಗೆದುಕೊಳ್ಳಲಾಗದು” ಎಂದು ಹೇಳಿದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 33 of Total Verses 46
  • ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.
  • ERVKN

    ಆಗ ಇಸಾಕನು ತುಂಬ ವ್ಯಸನಗೊಂಡು ಗಡಗಡನೆ ನಡುಗುತ್ತಾ ಅವನಿಗೆ, “ನೀನು ಬರುವುದಕ್ಕಿಂತ ಮೊದಲೇ ಅಡಿಗೆಯನ್ನು ಸಿದ್ಧಪಡಿಸಿ ನನಗೆ ತಂದುಕೊಟ್ಟವನು ಯಾರು? ನಾನು ಅದನ್ನೆಲ್ಲ ತಿಂದು ಅವನನ್ನು ಆಶೀರ್ವದಿಸಿದೆನು. ಈಗ ನನ್ನ ಆಶೀರ್ವಾದವನ್ನು ಹಿಂತೆಗೆದುಕೊಳ್ಳಲಾಗದು” ಎಂದು ಹೇಳಿದನು.
Total 46 Verses, Current Verse 33 of Total Verses 46
×

Alert

×

kannada Letters Keypad References