ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
36. ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು.

ERVKN
36. ಏಸಾವನು, “ಅವನ ಹೆಸರು ಯಾಕೋಬ (ಮೋಸಗಾರ). ಅದೇ ಅವನಿಗೆ ಸರಿಯಾದ ಹೆಸರು. ಅವನು ಎರಡು ಸಲ ನನಗೆ ಮೋಸಮಾಡಿದನು. ನನ್ನ ಚೊಚ್ಚಲತನದ ಹಕ್ಕನ್ನು ತೆಗೆದುಕೊಂಡನು. ಈಗ ನನ್ನ ಆಶೀರ್ವಾದವನ್ನೂ ತೆಗೆದುಕೊಂಡನು” ಎಂದು ಹೇಳಿದನು. ನಂತರ ಏಸಾವನು, “ನನಗೋಸ್ಕರ ಯಾವ ಆಶೀರ್ವಾದವೂ ಉಳಿದಿಲ್ಲವೆ?” ಎಂದು ಕೇಳಿದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 36 of Total Verses 46
  • ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು.
  • ERVKN

    ಏಸಾವನು, “ಅವನ ಹೆಸರು ಯಾಕೋಬ (ಮೋಸಗಾರ). ಅದೇ ಅವನಿಗೆ ಸರಿಯಾದ ಹೆಸರು. ಅವನು ಎರಡು ಸಲ ನನಗೆ ಮೋಸಮಾಡಿದನು. ನನ್ನ ಚೊಚ್ಚಲತನದ ಹಕ್ಕನ್ನು ತೆಗೆದುಕೊಂಡನು. ಈಗ ನನ್ನ ಆಶೀರ್ವಾದವನ್ನೂ ತೆಗೆದುಕೊಂಡನು” ಎಂದು ಹೇಳಿದನು. ನಂತರ ಏಸಾವನು, “ನನಗೋಸ್ಕರ ಯಾವ ಆಶೀರ್ವಾದವೂ ಉಳಿದಿಲ್ಲವೆ?” ಎಂದು ಕೇಳಿದನು.
Total 46 Verses, Current Verse 36 of Total Verses 46
×

Alert

×

kannada Letters Keypad References