ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
37. ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು.

ERVKN
37. ಇಸಾಕನು, “ಇಲ್ಲ, ತುಂಬ ತಡವಾಯಿತು. ನಿನ್ನ ಮೇಲೆ ಆಡಳಿತ ಮಾಡುವ ಅಧಿಕಾರವನ್ನು ನಾನು ಯಾಕೋಬನಿಗೆ ಕೊಟ್ಟಿದ್ದೇನೆ. ಅವನ ಸಹೋದರರೆಲ್ಲ ಅವನಿಗೆ ಸೇವಕರಾಗಿರುವರು ಎಂದು ನಾನು ಹೇಳಿದ್ದೇನೆ. ಅವನಿಗೆ ಬೇಕಾದಷ್ಟು ದವಸಧಾನ್ಯಗಳೂ ದ್ರಾಕ್ಷಾರಸವೂ ದೊರೆಯುವಂತೆ ಆಶೀರ್ವಾದ ಮಾಡಿದ್ದೇನೆ. ನಿನಗೆ ಕೊಡಲು ನನ್ನಲ್ಲಿ ಏನೂ ಉಳಿದಿಲ್ಲ ಮಗನೇ” ಎಂದು ಹೇಳಿದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 37 of Total Verses 46
  • ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು.
  • ERVKN

    ಇಸಾಕನು, “ಇಲ್ಲ, ತುಂಬ ತಡವಾಯಿತು. ನಿನ್ನ ಮೇಲೆ ಆಡಳಿತ ಮಾಡುವ ಅಧಿಕಾರವನ್ನು ನಾನು ಯಾಕೋಬನಿಗೆ ಕೊಟ್ಟಿದ್ದೇನೆ. ಅವನ ಸಹೋದರರೆಲ್ಲ ಅವನಿಗೆ ಸೇವಕರಾಗಿರುವರು ಎಂದು ನಾನು ಹೇಳಿದ್ದೇನೆ. ಅವನಿಗೆ ಬೇಕಾದಷ್ಟು ದವಸಧಾನ್ಯಗಳೂ ದ್ರಾಕ್ಷಾರಸವೂ ದೊರೆಯುವಂತೆ ಆಶೀರ್ವಾದ ಮಾಡಿದ್ದೇನೆ. ನಿನಗೆ ಕೊಡಲು ನನ್ನಲ್ಲಿ ಏನೂ ಉಳಿದಿಲ್ಲ ಮಗನೇ” ಎಂದು ಹೇಳಿದನು.
Total 46 Verses, Current Verse 37 of Total Verses 46
×

Alert

×

kannada Letters Keypad References