ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
33. ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.

ERVKN
33. ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದು ನನಗೆ ಈ ಮಗುವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಸಿಮೆಯೋನ್ ಎಂದು ಹೆಸರಿಟ್ಟಳು.

IRVKN
33. ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 33 of Total Verses 35
  • ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
  • ERVKN

    ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದು ನನಗೆ ಈ ಮಗುವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಸಿಮೆಯೋನ್ ಎಂದು ಹೆಸರಿಟ್ಟಳು.
  • IRVKN

    ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.”
Total 35 Verses, Current Verse 33 of Total Verses 35
×

Alert

×

kannada Letters Keypad References