ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
14. ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆ--ನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು.

ERVKN
14. ಗೋಧಿಯ ಸುಗ್ಗಿಕಾಲದಲ್ಲಿ, ರೂಬೇನನು ಹೊಲಕ್ಕೆ ಹೋಗಿದ್ದಾಗ ಕಾಮಜನಕಗಿಡದ ಹೂವುಗಳನ್ನು ಕಂಡನು. ರೂಬೇನನು ಈ ಹೂವುಗಳನ್ನು ತನ್ನ ತಾಯಿಯಾದ ಲೇಯಳಿಗೆ ತಂದುಕೊಟ್ಟನು. ರಾಹೇಲಳು ಲೇಯಳಿಗೆ, “ದಯವಿಟ್ಟು, ನಿನ್ನ ಮಗನು ತಂದಿರುವ ಹೂವುಗಳಲ್ಲಿ ನನಗೆ ಸ್ವಲ್ಪಕೊಡು” ಎಂದು ಕೇಳಿದಳು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 14 of Total Verses 43
  • ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆ--ನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು.
  • ERVKN

    ಗೋಧಿಯ ಸುಗ್ಗಿಕಾಲದಲ್ಲಿ, ರೂಬೇನನು ಹೊಲಕ್ಕೆ ಹೋಗಿದ್ದಾಗ ಕಾಮಜನಕಗಿಡದ ಹೂವುಗಳನ್ನು ಕಂಡನು. ರೂಬೇನನು ಈ ಹೂವುಗಳನ್ನು ತನ್ನ ತಾಯಿಯಾದ ಲೇಯಳಿಗೆ ತಂದುಕೊಟ್ಟನು. ರಾಹೇಲಳು ಲೇಯಳಿಗೆ, “ದಯವಿಟ್ಟು, ನಿನ್ನ ಮಗನು ತಂದಿರುವ ಹೂವುಗಳಲ್ಲಿ ನನಗೆ ಸ್ವಲ್ಪಕೊಡು” ಎಂದು ಕೇಳಿದಳು.
Total 43 Verses, Current Verse 14 of Total Verses 43
×

Alert

×

kannada Letters Keypad References