KNV
22. ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
ERVKN
22. ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN