ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
14. ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್‌ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.

ERVKN
14. ಇಸ್ರೇಲನು, “ನಿನ್ನ ಅಣ್ಣಂದಿರ ಮತ್ತು ಆಡುಕುರಿಗಳ ಕ್ಷೇಮವನ್ನು ವಿಚಾರಿಸಿಕೊಂಡು ಬಂದು ನನಗೆ ತಿಳಿಸು” ಎಂದು ಹೇಳಿ ಅವನನ್ನು ಹೆಬ್ರೋನಿನ ಕಣಿವೆಯಿಂದ ಶೆಕೆಮಿಗೆ ಕಳುಹಿಸಿಕೊಟ್ಟನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 14 of Total Verses 36
  • ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್‌ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
  • ERVKN

    ಇಸ್ರೇಲನು, “ನಿನ್ನ ಅಣ್ಣಂದಿರ ಮತ್ತು ಆಡುಕುರಿಗಳ ಕ್ಷೇಮವನ್ನು ವಿಚಾರಿಸಿಕೊಂಡು ಬಂದು ನನಗೆ ತಿಳಿಸು” ಎಂದು ಹೇಳಿ ಅವನನ್ನು ಹೆಬ್ರೋನಿನ ಕಣಿವೆಯಿಂದ ಶೆಕೆಮಿಗೆ ಕಳುಹಿಸಿಕೊಟ್ಟನು.
Total 36 Verses, Current Verse 14 of Total Verses 36
×

Alert

×

kannada Letters Keypad References