KNV
7. ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.
ERVKN
7. ನೀನು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಆ ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಆ ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದನು.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN