ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
20. ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.

ERVKN
20. ಮೂರನೆಯ ದಿನ ಬಂದಿತು. ಅದು ಫರೋಹನ ಜನ್ಮದಿನವಾಗಿತ್ತು. ಫರೋಹನು ತನ್ನ ಎಲ್ಲಾ ಸೇವಕರಿಗೆ ಔತಣಕೂಟವನ್ನು ಏರ್ಪಡಿಸಿದನು. ಔತಣಕೂಟದಲ್ಲಿ ಫರೋಹನು ಭಕ್ಷ್ಯಗಾರನನ್ನೂ ಮತ್ತು ಪಾನದಾಯಕನನ್ನೂ ಸೆರೆಮನೆಯಿಂದ ಬಿಡುಗಡೆ ಮಾಡಿದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 20 of Total Verses 23
  • ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
  • ERVKN

    ಮೂರನೆಯ ದಿನ ಬಂದಿತು. ಅದು ಫರೋಹನ ಜನ್ಮದಿನವಾಗಿತ್ತು. ಫರೋಹನು ತನ್ನ ಎಲ್ಲಾ ಸೇವಕರಿಗೆ ಔತಣಕೂಟವನ್ನು ಏರ್ಪಡಿಸಿದನು. ಔತಣಕೂಟದಲ್ಲಿ ಫರೋಹನು ಭಕ್ಷ್ಯಗಾರನನ್ನೂ ಮತ್ತು ಪಾನದಾಯಕನನ್ನೂ ಸೆರೆಮನೆಯಿಂದ ಬಿಡುಗಡೆ ಮಾಡಿದನು.
Total 23 Verses, Current Verse 20 of Total Verses 23
×

Alert

×

kannada Letters Keypad References