ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
21. ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.

ERVKN
21. ಅವರು ಒಬ್ಬರಿಗೊಬ್ಬರು, “ನಾವು ನಮ್ಮ ತಮ್ಮನಾದ ಯೋಸೇಫನಿಗೆ ಮಾಡಿದ ಕೆಟ್ಟಕಾರ್ಯಕ್ಕಾಗಿ ಈ ಶಿಕ್ಷೆಯನ್ನು ಅನುಭವಿಸುತ್ತಿದ್ದೇವೆ. ಪ್ರಾಣಸಂಕಟದಲ್ಲಿದ್ದ ಅವನು ತನ್ನನ್ನು ಕಾಪಾಡುವಂತೆ ನಮ್ಮನ್ನು ಬೇಡಿಕೊಂಡರೂ ನಾವು ಅವನ ಮೊರೆಯನ್ನು ತಿರಸ್ಕರಿಸಿದೆವು. ಆದ್ದರಿಂದ ಈಗ ಪ್ರಾಣಸಂಕಟಕ್ಕೀಡಾಗಿದ್ದೇವೆ” ಎಂದು ಮಾತಾಡಿಕೊಂಡರು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 21 of Total Verses 38
  • ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
  • ERVKN

    ಅವರು ಒಬ್ಬರಿಗೊಬ್ಬರು, “ನಾವು ನಮ್ಮ ತಮ್ಮನಾದ ಯೋಸೇಫನಿಗೆ ಮಾಡಿದ ಕೆಟ್ಟಕಾರ್ಯಕ್ಕಾಗಿ ಈ ಶಿಕ್ಷೆಯನ್ನು ಅನುಭವಿಸುತ್ತಿದ್ದೇವೆ. ಪ್ರಾಣಸಂಕಟದಲ್ಲಿದ್ದ ಅವನು ತನ್ನನ್ನು ಕಾಪಾಡುವಂತೆ ನಮ್ಮನ್ನು ಬೇಡಿಕೊಂಡರೂ ನಾವು ಅವನ ಮೊರೆಯನ್ನು ತಿರಸ್ಕರಿಸಿದೆವು. ಆದ್ದರಿಂದ ಈಗ ಪ್ರಾಣಸಂಕಟಕ್ಕೀಡಾಗಿದ್ದೇವೆ” ಎಂದು ಮಾತಾಡಿಕೊಂಡರು.
Total 38 Verses, Current Verse 21 of Total Verses 38
×

Alert

×

kannada Letters Keypad References