ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
1. ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿ ಹಿಡುಕೊಳ್ಳಲಾರದೆ--ಎಲ್ಲರನ್ನೂ ನನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪ್ರಕಟಿಸಿ ಕೊಂಡಾಗ ಅಲ್ಲಿ ಬೇರೆ ಯಾರೂ ಇರಲಿಲ್ಲ.

ERVKN
1. ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿದ್ದವರ ಮುಂದೆ ತಾಳಿಕೊಳ್ಳಲಾರದೆ, “ಇಲ್ಲಿರುವ ಎಲ್ಲರನ್ನೂ ಹೊರಗೆ ಕಳುಹಿಸಿರಿ” ಎಂದು ಅಪ್ಪಣೆಕೊಟ್ಟನು. ಅಲ್ಲಿದ್ದವರು ಹೊರಗೆ ಹೋದರು; ಸಹೋದರರು ಮಾತ್ರ ಯೋಸೇಫನೊಡನೆ ಇದ್ದರು.

IRVKN
1. ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, “ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ” ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 1 of Total Verses 28
  • ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿ ಹಿಡುಕೊಳ್ಳಲಾರದೆ--ಎಲ್ಲರನ್ನೂ ನನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪ್ರಕಟಿಸಿ ಕೊಂಡಾಗ ಅಲ್ಲಿ ಬೇರೆ ಯಾರೂ ಇರಲಿಲ್ಲ.
  • ERVKN

    ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿದ್ದವರ ಮುಂದೆ ತಾಳಿಕೊಳ್ಳಲಾರದೆ, “ಇಲ್ಲಿರುವ ಎಲ್ಲರನ್ನೂ ಹೊರಗೆ ಕಳುಹಿಸಿರಿ” ಎಂದು ಅಪ್ಪಣೆಕೊಟ್ಟನು. ಅಲ್ಲಿದ್ದವರು ಹೊರಗೆ ಹೋದರು; ಸಹೋದರರು ಮಾತ್ರ ಯೋಸೇಫನೊಡನೆ ಇದ್ದರು.
  • IRVKN

    ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, “ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ” ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ.
Total 28 Verses, Current Verse 1 of Total Verses 28
×

Alert

×

kannada Letters Keypad References