ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
21. ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.

ERVKN
21. ಅಂತೆಯೇ ಇಸ್ರೇಲನ ಮಕ್ಕಳು ಮಾಡಿದರು. ಫರೋಹನು ಹೇಳಿದಂತೆಯೇ ಯೋಸೇಫನು ತನ್ನ ಸಹೋದರರಿಗೆ ಒಳ್ಳೆಯ ರಥಗಳನ್ನೂ ಪ್ರಯಾಣಕ್ಕೆ ಬೇಕಾಗುವಷ್ಟು ಆಹಾರವನ್ನೂ ಕೊಟ್ಟನು.

IRVKN
21. ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 21 of Total Verses 28
  • ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೋಸ್ಕರ ಆಹಾರ ವನ್ನೂ ಕೊಟ್ಟನು.
  • ERVKN

    ಅಂತೆಯೇ ಇಸ್ರೇಲನ ಮಕ್ಕಳು ಮಾಡಿದರು. ಫರೋಹನು ಹೇಳಿದಂತೆಯೇ ಯೋಸೇಫನು ತನ್ನ ಸಹೋದರರಿಗೆ ಒಳ್ಳೆಯ ರಥಗಳನ್ನೂ ಪ್ರಯಾಣಕ್ಕೆ ಬೇಕಾಗುವಷ್ಟು ಆಹಾರವನ್ನೂ ಕೊಟ್ಟನು.
  • IRVKN

    ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.
Total 28 Verses, Current Verse 21 of Total Verses 28
×

Alert

×

kannada Letters Keypad References