ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
24. ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.

ERVKN
24. ಯೋಸೇಫನಿಗೆ ಸಾವು ಸಮೀಪಿಸಿದಾಗ ಅವನು ತನ್ನ ಸಹೋದರರಿಗೆ, “ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ನಿಮ್ಮನ್ನು ಪೋಷಿಸುವವನು ದೇವರೆಂಬುದು ನಿಮಗೆ ತಿಳಿದಿರಲಿ. ಆತನು ಈ ದೇಶದಿಂದ ನಿಮ್ಮನ್ನು ಕರೆದುಕೊಂಡು ಹೋಗಿ ಅಬ್ರಹಾಮನಿಗೂ ಇಸಾಕನಿಗೂ ಮತ್ತು ಯಾಕೋಬನಿಗೂ ವಾಗ್ದಾನ ಮಾಡಿದ್ದ ದೇಶವನ್ನು ಕೊಡುವನು” ಎಂದು ಹೇಳಿದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 24 of Total Verses 26
  • ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
  • ERVKN

    ಯೋಸೇಫನಿಗೆ ಸಾವು ಸಮೀಪಿಸಿದಾಗ ಅವನು ತನ್ನ ಸಹೋದರರಿಗೆ, “ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ನಿಮ್ಮನ್ನು ಪೋಷಿಸುವವನು ದೇವರೆಂಬುದು ನಿಮಗೆ ತಿಳಿದಿರಲಿ. ಆತನು ಈ ದೇಶದಿಂದ ನಿಮ್ಮನ್ನು ಕರೆದುಕೊಂಡು ಹೋಗಿ ಅಬ್ರಹಾಮನಿಗೂ ಇಸಾಕನಿಗೂ ಮತ್ತು ಯಾಕೋಬನಿಗೂ ವಾಗ್ದಾನ ಮಾಡಿದ್ದ ದೇಶವನ್ನು ಕೊಡುವನು” ಎಂದು ಹೇಳಿದನು.
Total 26 Verses, Current Verse 24 of Total Verses 26
×

Alert

×

kannada Letters Keypad References