ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
20. ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.

ERVKN
20. ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು.

IRVKN
20. ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 20 of Total Verses 22
  • ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
  • ERVKN

    ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು.
  • IRVKN

    ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.
Total 22 Verses, Current Verse 20 of Total Verses 22
×

Alert

×

kannada Letters Keypad References