KNV
2. ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
ERVKN
2. ಈಗ, ಕೊನೆಯ ದಿನಗಳಲ್ಲಿ ದೇವರು ಮತ್ತೆ ನಮ್ಮ ಜೊತೆಯಲ್ಲಿ ತನ್ನ ಮಗನ ಮೂಲಕ ಮಾತನಾಡಿದನು. ದೇವರು ತನ್ನ ಮಗನ ಮೂಲಕ ಲೋಕವನ್ನೆಲ್ಲ ಸೃಷ್ಟಿಸಿ, ಸಮಸ್ತಕ್ಕೂ ಆತನನ್ನೇ ಬಾಧ್ಯಸ್ತನನ್ನಾಗಿ ಮಾಡಿದನು.
IRVKN
2. ಆದರೆ [* 1 ಪೇತ್ರ. 1:20; ಇಬ್ರಿ. 9:26; ಅ. ಕೃ. 2:17:] ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ [† ಇಬ್ರಿ. 3:6; 4:14; 5:8:] ಮಗನ ಮುಖಾಂತರ ಮಾತನಾಡಿದ್ದಾನೆ. [‡ ಕೀರ್ತ 2:8; ಮತ್ತಾ 21:38; 28:18:] ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ [§ ಮೂಲ: ಯುಗಗಳನ್ನು. ಯೋಹಾ 1:3:] ಇಡೀ ವಿಶ್ವವನ್ನು ಉಂಟುಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN