KNV
10. ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.
ERVKN
10. ಈ ಲೋಕದ ನಮ್ಮ ತಂದೆಗಳು ನಮ್ಮನ್ನು ಸ್ವಲ್ಪಕಾಲ ದಂಡಿಸಿದರು. ಅವರು ತಮಗೆ ಉತ್ತಮವೆಂದು ತೋರಿದ ರೀತಿಯಲ್ಲಿ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ನಮಗೆ ಸಹಾಯ ಮಾಡಲು ನಮ್ಮನ್ನು ಶಿಕ್ಷಿಸುತ್ತಾನೆ. ಏಕೆಂದರೆ ನಾವೂ ಆತನಂತೆ ಪರಿಶುದ್ಧರಾಗಬೇಕೆಂಬುದೇ ಆತನ ಉದ್ದೇಶ.
IRVKN
10. ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ [* 2 ಪೇತ್ರ. 1:4; ಯಾಜ 11:44:] ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN