KNV
17. ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.
ERVKN
17. ನಿಮಗೇ ತಿಳಿದಿರುವಂತೆ, ಆ ಬಳಿಕ ಅವನು ತನ್ನ ತಂದೆಯ ಆಶೀರ್ವಾದವನ್ನು ಪಡೆದುಕೊಳ್ಳಲು ಬಹಳವಾಗಿ ಗೋಳಾಡಿದನು. ಏಸಾವನು ತಾನು ಮಾಡಿದ್ದನ್ನು ಬದಲಾಯಿಸಲಾಗದ್ದರಿಂದ ತಂದೆಯ ಆಶೀರ್ವಾದವು ಅವನಿಗೆ ದೊರೆಯಲಿಲ್ಲ.
IRVKN
17. [‡ ಆದಿ 27:34,36,38.] ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲವರಾಗಿದ್ದೀರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN