ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
7. ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.

ERVKN
7. ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ.

IRVKN
7. ನಿಮಗೆ ದೇವರ ವಾಕ್ಯವನ್ನು ಬೋಧಿಸಿದ [† ಇಬ್ರಿ. 13:17,24:] ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು [‡ ಇಬ್ರಿ. 6:12:] ಅವರ ನಂಬಿಕೆಯನ್ನು ಅನುಸರಿಸಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 7 of Total Verses 25
  • ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
  • ERVKN

    ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ.
  • IRVKN

    ನಿಮಗೆ ದೇವರ ವಾಕ್ಯವನ್ನು ಬೋಧಿಸಿದ † ಇಬ್ರಿ. 13:17,24: ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ‡ ಇಬ್ರಿ. 6:12: ಅವರ ನಂಬಿಕೆಯನ್ನು ಅನುಸರಿಸಿರಿ.
Total 25 Verses, Current Verse 7 of Total Verses 25
×

Alert

×

kannada Letters Keypad References