ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
4. ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ

ERVKN
4. (4-6) ಕ್ರಿಸ್ತನ ಮಾರ್ಗವನ್ನು ಜನರು ಬಿಟ್ಟುಹೋದ ನಂತರ, ನೀವು ಅವರ ಜೀವನವನ್ನು ಮತ್ತೆ ಪರಿವರ್ತಿಸಲು ಸಾಧ್ಯವೇ? ನಾನು ಸತ್ಯವನ್ನು ತಿಳಿದುಕೊಂಡ ಜನರನ್ನು ಕುರಿತು ಮಾತಾಡುತ್ತಿದ್ದೇನೆ. ಅವರು ದೇವರ ವರಗಳನ್ನು ಪಡೆದವರೂ ಪವಿತ್ರಾತ್ಮನಲ್ಲಿ ಪಾಲುಗಾರರೂ ಆಗಿದ್ದಾರೆ. ದೇವರು ಹೇಳಿದ ಸಂಗತಿಗಳನ್ನು ಅವರು ಕೇಳಿದವರೂ ದೇವರ ಹೊಸಲೋಕದ ಮಹಾಶಕ್ತಿಗಳನ್ನು ನೋಡಿದವರೂ ಆಗಿದ್ದಾರೆ. ಅವುಗಳೆಲ್ಲ ಉತ್ತಮವಾದವುಗಳೆಂಬುದನ್ನು ಅವರು ಕಲಿತುಕೊಂಡಿದ್ದಾರೆ. ಆದರೂ ಅವರು ಕ್ರಿಸ್ತನ ಮಾರ್ಗವನ್ನು ಬಿಟ್ಟುಹೋದರು. ಅವರ ಜೀವಿತವನ್ನು ಮತ್ತೆ ಪರಿವರ್ತಿಸಿ ಕ್ರಿಸ್ತನ ಬಳಿಗೆ ಬರಮಾಡಲು ಸಾಧ್ಯವಿಲ್ಲ. ಏಕೆಂದರೆ ಕ್ರಿಸ್ತನನ್ನು ಬಿಟ್ಟುಹೋದ ಅವರು ಕ್ರಿಸ್ತನನ್ನು ಮತ್ತೆ ಶಿಲುಬೆಗೇರಿಸಿ ಮೊಳೆಗಳನ್ನು ಹೊಡೆಯುವವರೂ ಜನರೆಲ್ಲರ ಮುಂದೆ ಕ್ರಿಸ್ತನಿಗೆ ಅವಮಾನ ಮಾಡುವವರೂ ಆಗಿದ್ದಾರೆ.

IRVKN
4. ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 4 of Total Verses 20
1 2 3 4 5 6 7 8 9 10 11 12
  • ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ
  • ERVKN

    (4-6) ಕ್ರಿಸ್ತನ ಮಾರ್ಗವನ್ನು ಜನರು ಬಿಟ್ಟುಹೋದ ನಂತರ, ನೀವು ಅವರ ಜೀವನವನ್ನು ಮತ್ತೆ ಪರಿವರ್ತಿಸಲು ಸಾಧ್ಯವೇ? ನಾನು ಸತ್ಯವನ್ನು ತಿಳಿದುಕೊಂಡ ಜನರನ್ನು ಕುರಿತು ಮಾತಾಡುತ್ತಿದ್ದೇನೆ. ಅವರು ದೇವರ ವರಗಳನ್ನು ಪಡೆದವರೂ ಪವಿತ್ರಾತ್ಮನಲ್ಲಿ ಪಾಲುಗಾರರೂ ಆಗಿದ್ದಾರೆ. ದೇವರು ಹೇಳಿದ ಸಂಗತಿಗಳನ್ನು ಅವರು ಕೇಳಿದವರೂ ದೇವರ ಹೊಸಲೋಕದ ಮಹಾಶಕ್ತಿಗಳನ್ನು ನೋಡಿದವರೂ ಆಗಿದ್ದಾರೆ. ಅವುಗಳೆಲ್ಲ ಉತ್ತಮವಾದವುಗಳೆಂಬುದನ್ನು ಅವರು ಕಲಿತುಕೊಂಡಿದ್ದಾರೆ. ಆದರೂ ಅವರು ಕ್ರಿಸ್ತನ ಮಾರ್ಗವನ್ನು ಬಿಟ್ಟುಹೋದರು. ಅವರ ಜೀವಿತವನ್ನು ಮತ್ತೆ ಪರಿವರ್ತಿಸಿ ಕ್ರಿಸ್ತನ ಬಳಿಗೆ ಬರಮಾಡಲು ಸಾಧ್ಯವಿಲ್ಲ. ಏಕೆಂದರೆ ಕ್ರಿಸ್ತನನ್ನು ಬಿಟ್ಟುಹೋದ ಅವರು ಕ್ರಿಸ್ತನನ್ನು ಮತ್ತೆ ಶಿಲುಬೆಗೇರಿಸಿ ಮೊಳೆಗಳನ್ನು ಹೊಡೆಯುವವರೂ ಜನರೆಲ್ಲರ ಮುಂದೆ ಕ್ರಿಸ್ತನಿಗೆ ಅವಮಾನ ಮಾಡುವವರೂ ಆಗಿದ್ದಾರೆ.
  • IRVKN

    ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ,
Total 20 Verses, Current Verse 4 of Total Verses 20
1 2 3 4 5 6 7 8 9 10 11 12
×

Alert

×

kannada Letters Keypad References