KNV
5. ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು.
ERVKN
5. ಲೇವಿಯಕುಲದ ಜನರಲ್ಲಿ ಯಾಜಕರಾಗುವವರು ಯೆಹೂದ್ಯರಿಂದ ಹತ್ತನೆಯ ಒಂದು ಭಾಗವನ್ನು ಪಡೆಯಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ಯಾಜಕರು ತಮ್ಮ ಸ್ವಂತ ಜನರಿಂದಲೇ (ಯೆಹೂದ್ಯರು) ಅದನ್ನು ಸಂಗ್ರಹಿಸುತ್ತಾರೆ ಮತ್ತು ಅವರ ಜನರು ಅಬ್ರಹಾಮನ ಕುಟುಂಬಕ್ಕೆ ಸೇರಿದವರಾಗಿದ್ದಾರೆ.
IRVKN
5. ನಿಜವಾಗಿಯೂ [‡ ಅರಣ್ಯ 18:21,26; 2 ಪೂರ್ವ 31:4,5:] ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN