ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
26. ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.

ERVKN
26. ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.

IRVKN
26. ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ [† ಇಬ್ರಿ. 7:27; 9:12; 10:10; 1 ಪೇತ್ರ 3:18:] ಒಂದೇ ಸಾರಿ, [‡ ಇಬ್ರಿ. 1:2; 1 ಕೊರಿ 10:11:] ಯುಗಗಳ ಸಮಾಪ್ತಿಯವರೆಗೂ, [§ ಯೋಹಾ 1:29; 1 ಯೋಹಾ 3:5:] ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 26 of Total Verses 28
  • ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
  • ERVKN

    ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.
  • IRVKN

    ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ † ಇಬ್ರಿ. 7:27; 9:12; 10:10; 1 ಪೇತ್ರ 3:18: ಒಂದೇ ಸಾರಿ, ‡ ಇಬ್ರಿ. 1:2; 1 ಕೊರಿ 10:11: ಯುಗಗಳ ಸಮಾಪ್ತಿಯವರೆಗೂ, § ಯೋಹಾ 1:29; 1 ಯೋಹಾ 3:5: ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.
Total 28 Verses, Current Verse 26 of Total Verses 28
×

Alert

×

kannada Letters Keypad References