ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
19. ದಕ್ಷಿಣದ ಪಟ್ಟಣಗಳು ತೆರೆಯುವ ವನಿಲ್ಲದೆ ಮುಚ್ಚಲ್ಪಡುವವು, ಯೆಹೂದವೆಲ್ಲವೂ ಸಂಪೂರ್ಣವಾಗಿ ಸೆರೆಯಾಗಿ ಒಯ್ಯಲ್ಪಡುವದು.

ERVKN
19. ನೆಗೆವ್ ಮರುಭೂಮಿಯ ಎಲ್ಲಾ ನಗರಗಳಿಗೆ ಬೀಗ ಹಾಕಲಾಗಿದೆ. ಅವುಗಳನ್ನು ತೆರೆಯುವುದು ಯಾರಿಂದಲೂ ಸಾಧ್ಯವಿಲ್ಲ. ಯೆಹೂದದ ಎಲ್ಲಾ ಜನರು ಸೆರೆ ಒಯ್ಯಲ್ಪಟ್ಟಿದ್ದಾರೆ. ಅವರೆಲ್ಲರನ್ನು ಸೆರೆಯಾಳುಗಳಾಗಿ ತೆಗೆದುಕೊಂಡು ಹೋಗಲಾಗಿದೆ.

IRVKN
19. ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 19 of Total Verses 27
  • ದಕ್ಷಿಣದ ಪಟ್ಟಣಗಳು ತೆರೆಯುವ ವನಿಲ್ಲದೆ ಮುಚ್ಚಲ್ಪಡುವವು, ಯೆಹೂದವೆಲ್ಲವೂ ಸಂಪೂರ್ಣವಾಗಿ ಸೆರೆಯಾಗಿ ಒಯ್ಯಲ್ಪಡುವದು.
  • ERVKN

    ನೆಗೆವ್ ಮರುಭೂಮಿಯ ಎಲ್ಲಾ ನಗರಗಳಿಗೆ ಬೀಗ ಹಾಕಲಾಗಿದೆ. ಅವುಗಳನ್ನು ತೆರೆಯುವುದು ಯಾರಿಂದಲೂ ಸಾಧ್ಯವಿಲ್ಲ. ಯೆಹೂದದ ಎಲ್ಲಾ ಜನರು ಸೆರೆ ಒಯ್ಯಲ್ಪಟ್ಟಿದ್ದಾರೆ. ಅವರೆಲ್ಲರನ್ನು ಸೆರೆಯಾಳುಗಳಾಗಿ ತೆಗೆದುಕೊಂಡು ಹೋಗಲಾಗಿದೆ.
  • IRVKN

    ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.
Total 27 Verses, Current Verse 19 of Total Verses 27
×

Alert

×

kannada Letters Keypad References