ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
26. ಇದಲ್ಲದೆ ಯೆಹೂದದ ಪಟ್ಟಣ ಗಳಿಂದಲೂ ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ ಬೆನ್ಯಾ ವಿಾನ್ ದೇಶದಿಂದಲೂ ಬೈಲಿನಿಂದಲೂ ಬೆಟ್ಟಗ ಳಿಂದಲೂ ದಕ್ಷಿಣದಿಂದಲೂ ದಹನಬಲಿಗಳನ್ನೂ ಬಲಿ ಗಳನ್ನೂ ಆಹಾರ ಅರ್ಪಣೆಗಳನ್ನೂ ಧೂಪವನ್ನೂ ತರುವರು; ಸ್ತೋತ್ರದರ್ಪಣೆಗಳನ್ನು ಕರ್ತನ ಆಲಯಕ್ಕೆ ತರುವರು.

ERVKN
26. ಜೆರುಸಲೇಮಿಗೆ ಯೆಹೂದದ ಪಟ್ಟಣಗಳಿಂದ ಜನರು ಬರುವರು. ಅದರ ಸುತ್ತಲೂ ಇದ್ದ ಸಣ್ಣಸಣ್ಣ ಹಳ್ಳಿಗಳಿಂದ ಜನರು ಜೆರುಸಲೇಮಿಗೆ ಬರುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಿಂದ ಜನರು ಬರುವರು. ಪಶ್ಚಿಮ ಬೆಟ್ಟಗಳ ಇಳಿಜಾರು ಪ್ರದೇಶದಿಂದ ಮತ್ತು ಬೆಟ್ಟಪ್ರದೇಶದಿಂದ ಜನರು ಬರುವರು. ನೆಗೆವ್ ಪ್ರದೇಶದಿಂದ ಜನರು ಬರುವರು. ಆ ಜನರೆಲ್ಲರು ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ಧಾನ್ಯನೈವೇದ್ಯಗಳನ್ನು, ಧೂಪವನ್ನು ಮತ್ತು ಕೃತಜ್ಞತಾಯಜ್ಞಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಬರುವರು.

IRVKN
26. ಯೆಹೂದದ ಪಟ್ಟಣಗಳು, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬ ಕೃತಜ್ಞತಾ ಅರ್ಪಣೆಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 26 of Total Verses 27
  • ಇದಲ್ಲದೆ ಯೆಹೂದದ ಪಟ್ಟಣ ಗಳಿಂದಲೂ ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ ಬೆನ್ಯಾ ವಿಾನ್ ದೇಶದಿಂದಲೂ ಬೈಲಿನಿಂದಲೂ ಬೆಟ್ಟಗ ಳಿಂದಲೂ ದಕ್ಷಿಣದಿಂದಲೂ ದಹನಬಲಿಗಳನ್ನೂ ಬಲಿ ಗಳನ್ನೂ ಆಹಾರ ಅರ್ಪಣೆಗಳನ್ನೂ ಧೂಪವನ್ನೂ ತರುವರು; ಸ್ತೋತ್ರದರ್ಪಣೆಗಳನ್ನು ಕರ್ತನ ಆಲಯಕ್ಕೆ ತರುವರು.
  • ERVKN

    ಜೆರುಸಲೇಮಿಗೆ ಯೆಹೂದದ ಪಟ್ಟಣಗಳಿಂದ ಜನರು ಬರುವರು. ಅದರ ಸುತ್ತಲೂ ಇದ್ದ ಸಣ್ಣಸಣ್ಣ ಹಳ್ಳಿಗಳಿಂದ ಜನರು ಜೆರುಸಲೇಮಿಗೆ ಬರುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಿಂದ ಜನರು ಬರುವರು. ಪಶ್ಚಿಮ ಬೆಟ್ಟಗಳ ಇಳಿಜಾರು ಪ್ರದೇಶದಿಂದ ಮತ್ತು ಬೆಟ್ಟಪ್ರದೇಶದಿಂದ ಜನರು ಬರುವರು. ನೆಗೆವ್ ಪ್ರದೇಶದಿಂದ ಜನರು ಬರುವರು. ಆ ಜನರೆಲ್ಲರು ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ಧಾನ್ಯನೈವೇದ್ಯಗಳನ್ನು, ಧೂಪವನ್ನು ಮತ್ತು ಕೃತಜ್ಞತಾಯಜ್ಞಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಬರುವರು.
  • IRVKN

    ಯೆಹೂದದ ಪಟ್ಟಣಗಳು, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬ ಕೃತಜ್ಞತಾ ಅರ್ಪಣೆಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು.
Total 27 Verses, Current Verse 26 of Total Verses 27
×

Alert

×

kannada Letters Keypad References