KNV
18. ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.
ERVKN
18. ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವದಿಲ್ಲ. ಅವರು ಒಬ್ಬರಿಗೊಬ್ಬರು, ‘ನನ್ನ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ, ನನ್ನ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ’ ಎಂದು ಹೇಳುವದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವದಿಲ್ಲ. ಅವರು ಅವನ ಬಗ್ಗೆ ‘ಒಡೆಯನೇ, ನನ್ನ ರಾಜನೇ, ನನಗೆ ತುಂಬಾ ದುಃಖವಾಗಿದೆ’ ಎಂದು ಹೇಳುವದಿಲ್ಲ.
IRVKN
18. ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. “ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN