KNV
11. ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು.
ERVKN
11. ಆ ಇಡೀ ಪ್ರದೇಶವು ಒಂದು ಮರುಭೂಮಿಯಾಗುವುದು. ಆ ಜನಾಂಗಗಳೆಲ್ಲ ಎಪ್ಪತ್ತು ವರ್ಷಗಳವರೆಗೆ ಬಾಬಿಲೋನಿನ ರಾಜನ ಗುಲಾಮರಾಗುವರು.
IRVKN
11. ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN