ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
18. ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.

ERVKN
18. ಯೆಹೋವನೇ, ನೀನು ಸಾವಿರಾರು ಜನರಿಗೆ ನಂಬಿಗಸ್ತನಾಗಿಯೂ ಕರುಣಾಮಯಿಯಾಗಿಯೂ ಇರುವೆ. ಆದರೆ ತಂದೆಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಶಿಕ್ಷೆಯನ್ನು ವಿಧಿಸುವಾತನೂ ನೀನೇ. ಮಹತ್ವವುಳ್ಳವನೇ, ಪರಾಕ್ರಮಿಯಾದ ದೇವರೇ, ಸರ್ವಶಕ್ತನಾದ ಯೆಹೋವನು ಎಂಬುದೇ ನಿನ್ನ ನಾಮಧೇಯ.

IRVKN
18. ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 18 of Total Verses 44
  • ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
  • ERVKN

    ಯೆಹೋವನೇ, ನೀನು ಸಾವಿರಾರು ಜನರಿಗೆ ನಂಬಿಗಸ್ತನಾಗಿಯೂ ಕರುಣಾಮಯಿಯಾಗಿಯೂ ಇರುವೆ. ಆದರೆ ತಂದೆಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಶಿಕ್ಷೆಯನ್ನು ವಿಧಿಸುವಾತನೂ ನೀನೇ. ಮಹತ್ವವುಳ್ಳವನೇ, ಪರಾಕ್ರಮಿಯಾದ ದೇವರೇ, ಸರ್ವಶಕ್ತನಾದ ಯೆಹೋವನು ಎಂಬುದೇ ನಿನ್ನ ನಾಮಧೇಯ.
  • IRVKN

    ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ.
Total 44 Verses, Current Verse 18 of Total Verses 44
×

Alert

×

kannada Letters Keypad References