ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
5. ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.

ERVKN
5. ಬಾಬಿಲೋನಿನ ರಾಜನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು. ನಾನು ಅವನನ್ನು ದಂಡಿಸುವವರೆಗೆ ಚಿದ್ಕೀಯನು ಅಲ್ಲಿರುವನು. ನೀವು ಕಸ್ದೀಯರೊಡನೆ ಯುದ್ಧ ಮಾಡಿದರೂ ನಿಮಗೆ ಜಯವಾಗದು.’ ” ಇದು ಯೆಹೋವನ ನುಡಿ.

IRVKN
5. ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?’ ” ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 5 of Total Verses 44
  • ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.
  • ERVKN

    ಬಾಬಿಲೋನಿನ ರಾಜನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು. ನಾನು ಅವನನ್ನು ದಂಡಿಸುವವರೆಗೆ ಚಿದ್ಕೀಯನು ಅಲ್ಲಿರುವನು. ನೀವು ಕಸ್ದೀಯರೊಡನೆ ಯುದ್ಧ ಮಾಡಿದರೂ ನಿಮಗೆ ಜಯವಾಗದು.’ ” ಇದು ಯೆಹೋವನ ನುಡಿ.
  • IRVKN

    ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?’ ” ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.
Total 44 Verses, Current Verse 5 of Total Verses 44
×

Alert

×

kannada Letters Keypad References