KNV
26. ಅರಸನು ಎರಖ್ಮೆಯೆಲನ ಮಗನಾದ ಯೆರೆಮ್ಮೇಲನಿಗೂ ಅಜ್ರಿ ಯೇಲನ ಮಗನಾದ ಸೆರಾಯನಿಗೂ ಅಬ್ದೆಯೇಲನ ಮಗನಾದ ಶೆಲೆಮ್ಯನಿಗೂ ಲೇಖಕನಾದ ಬಾರೂಕ ನನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ಹಿಡಿಯ ಬೇಕೆಂದು ಆಜ್ಞಾಪಿಸಿದನು; ಆದರೆ ಕರ್ತನು ಅವರನ್ನು ಅಡಗಿಸಿದನು.
ERVKN
26. ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.
IRVKN
26. ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN