KNV
2. ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ
ERVKN
2. ಅವರೆಲ್ಲರೂ ಅವನಿಗೆ, “ಯೆರೆಮೀಯನೇ, ನಮ್ಮ ಬೇಡಿಕೆಯನ್ನು ದಯವಿಟ್ಟು ಕೇಳು. ಯೆಹೂದ ಕುಲದಲ್ಲಿ ಅಳಿದುಳಿದ ಎಲ್ಲಾ ಜನರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು. ಯೆರೆಮೀಯನೇ, ನಮ್ಮಲ್ಲಿ ಈಗ ಬಹಳ ಜನ ಉಳಿದಿಲ್ಲವೆಂಬುದು ನಿನಗೆ ಗೊತ್ತಿದೆ. ಒಂದು ಕಾಲದಲ್ಲಿ ನಾವು ಬಹಳ ಜನರಿದ್ದೆವು.
IRVKN
2. ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN