KNV
23. ಆದರೆ ಅಡವಿ ಯನ್ನು ಅದು ಶೋಧಿಸ ಕೂಡದ್ದಾಗಿದ್ದರೂ ಕಡಿದು ಹಾಕುವರೆಂದು ಕರ್ತನು ಅನ್ನುತ್ತಾನೆ; ಅವರು ಮಿಡಿತೆ ಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ.
ERVKN
23. ಯೆಹೋವನು ಹೀಗೆನ್ನುತ್ತಾನೆ: “ವೈರಿಗಳು ಈಜಿಪ್ಟಿನ ಅರಣ್ಯವನ್ನು (ಸೈನ್ಯವನ್ನು) ಕತ್ತರಿಸುವರು. ಆ ಅರಣ್ಯದಲ್ಲಿ (ಸೈನ್ಯದಲ್ಲಿ) ಅನೇಕ ಮರಗಳಿವೆ (ಸೈನಿಕರಿದ್ದಾರೆ). ಆದರೂ ಅದನ್ನು ಕತ್ತರಿಸಲಾಗುವುದು. ಮಿಡತೆಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ವೈರಿಗಳ ಸೈನಿಕರಿದ್ದಾರೆ. ಆ ಸೈನಿಕರನ್ನು ಯಾರಿಂದಲೂ ಎಣಿಸಲಾಗದು.
IRVKN
23. ಅವರು ಮಿಡತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಐಗುಪ್ತದ ದಟ್ಟವಾದ ಕಾಡನ್ನು ಕಡಿದುಹಾಕುವರು, ಇದು ಯೆಹೋವನ ನುಡಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN