ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
5. ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.

ERVKN
5. ನಾನು ನೋಡುತ್ತಿರುವುದೇನು? ಸೈನ್ಯವು ಗಾಬರಿಪಟ್ಟಿದೆ. ಸೈನಿಕರು ಓಡಿಹೋಗುತ್ತಿದ್ದಾರೆ. ಅವರ ಶೂರಸೈನಿಕರು ಸೋತಿದ್ದಾರೆ. ಅವರು ಅವಸರದಿಂದ ಓಡಿಹೋಗುತ್ತಿದ್ದಾರೆ. ಅವರು ಹಿಂದಕ್ಕೆ ತಿರುಗಿ ಸಹ ನೋಡುತ್ತಿಲ್ಲ. ಎಲ್ಲಾ ಕಡೆಗೂ ಭೀತಿ ಆವರಿಸಿಕೊಂಡಿದೆ” ಯೆಹೋವನು ಹೀಗೆಂದನು.

IRVKN
5. ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 5 of Total Verses 28
  • ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.
  • ERVKN

    ನಾನು ನೋಡುತ್ತಿರುವುದೇನು? ಸೈನ್ಯವು ಗಾಬರಿಪಟ್ಟಿದೆ. ಸೈನಿಕರು ಓಡಿಹೋಗುತ್ತಿದ್ದಾರೆ. ಅವರ ಶೂರಸೈನಿಕರು ಸೋತಿದ್ದಾರೆ. ಅವರು ಅವಸರದಿಂದ ಓಡಿಹೋಗುತ್ತಿದ್ದಾರೆ. ಅವರು ಹಿಂದಕ್ಕೆ ತಿರುಗಿ ಸಹ ನೋಡುತ್ತಿಲ್ಲ. ಎಲ್ಲಾ ಕಡೆಗೂ ಭೀತಿ ಆವರಿಸಿಕೊಂಡಿದೆ” ಯೆಹೋವನು ಹೀಗೆಂದನು.
  • IRVKN

    ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.
Total 28 Verses, Current Verse 5 of Total Verses 28
×

Alert

×

kannada Letters Keypad References