KNV
21. ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು.
ERVKN
21. ಎದೋಮ್ಯರ ಪತನದ ಶಬ್ಧಕ್ಕೆ ಭೂಮಿಯು ನಡುಗುವುದು. ಅವರ ಗೋಳಾಟದ ಧ್ವನಿಯು ಕೆಂಪು ಸಮುದ್ರದವರೆಗೂ ಕೇಳಿಸುವುದು.
IRVKN
21. ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು!
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN