KNV
8. ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ.
ERVKN
8. ದೆದಾನಿನ ನಿವಾಸಿಗಳೇ, ಓಡಿಹೋಗಿರಿ, ಅಡಗಿಕೊಳ್ಳಿರಿ; ಏಕೆಂದರೆ ಏಸಾವನು [*ಏಸಾವ ಯಾಕೋಬನ ಅವಳಿ ಸಹೋದರ. ಆದರೆ ಇಲ್ಲಿ ಎದೋಮ್ ಎಂದರ್ಥ. ಏಕೆಂದರೆ ಎದೋಮಿನ ಜನರು ಏಸಾವನ ವಂಶಜರು.] ಮಾಡಿದ ತಪ್ಪಿಗಾಗಿ ನಾನು ಅವನನ್ನು ದಂಡಿಸುವೆನು.
IRVKN
8. ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN