KNV
9. ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ?
ERVKN
9. “ಕೆಲಸಗಾರರು ನಿಮ್ಮ ದ್ರಾಕ್ಷಿತೋಟಕ್ಕೆ ಬಂದು ದ್ರಾಕ್ಷಿಯನ್ನು ಕೀಳುವರು; ಆದರೆ ಬಳ್ಳಿಯಲ್ಲಿ ಕೆಲವು ದ್ರಾಕ್ಷಿಗಳನ್ನು ಬಿಡುವರು; ರಾತ್ರಿಯಲ್ಲಿ ಕಳ್ಳರು ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ತೆಗೆದುಕೊಳ್ಳುತ್ತಾರೆ.
IRVKN
9. ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ; ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN