ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
20. ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.

ERVKN
20. ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಅದನ್ನು ಹೊತ್ತುಕೊಂಡಿರುವ ಹನ್ನೆರಡು ಕಂಚಿನ ಹೋರಿಗಳು ಮತ್ತು ಚಲಿಸಬಲ್ಲ ಅಡ್ಡಣಿಗಳು ಬಹಳ ಭಾರವಾಗಿದ್ದವು. ರಾಜನಾದ, ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಆ ವಸ್ತುಗಳನ್ನು ಮಾಡಿಸಿದ್ದನು. ಆ ವಸ್ತುಗಳಿಗಾಗಿ ಉಪಯೋಗಿಸಲಾದ ಕಂಚು ತೂಕ ಮಾಡಲಾರದಷ್ಟು ಭಾರವಾಗಿತ್ತು.

IRVKN
20. ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 20 of Total Verses 34
  • ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
  • ERVKN

    ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಅದನ್ನು ಹೊತ್ತುಕೊಂಡಿರುವ ಹನ್ನೆರಡು ಕಂಚಿನ ಹೋರಿಗಳು ಮತ್ತು ಚಲಿಸಬಲ್ಲ ಅಡ್ಡಣಿಗಳು ಬಹಳ ಭಾರವಾಗಿದ್ದವು. ರಾಜನಾದ, ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಆ ವಸ್ತುಗಳನ್ನು ಮಾಡಿಸಿದ್ದನು. ಆ ವಸ್ತುಗಳಿಗಾಗಿ ಉಪಯೋಗಿಸಲಾದ ಕಂಚು ತೂಕ ಮಾಡಲಾರದಷ್ಟು ಭಾರವಾಗಿತ್ತು.
  • IRVKN

    ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಎರಡು ಕಂಬಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಪೀಠಗಳನ್ನು ಹೊರುವ ಹನ್ನೆರಡು ತಾಮ್ರದ ಹೋರಿಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರ ಹಿಡಿದಿತ್ತು.
Total 34 Verses, Current Verse 20 of Total Verses 34
×

Alert

×

kannada Letters Keypad References