KNV
19. ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ?
ERVKN
19. ನಿಜವಾಗಿ ಹೇಳುವುದಾದರೆ, ಯೆಹೂದದ ಜನರು ನನಗೆ ಕೇಡುಮಾಡುತ್ತಿಲ್ಲ, ಅವರು ತಮಗೇ ಕೇಡುಮಾಡಿಕೊಳ್ಳುತ್ತಿದ್ದಾರೆ. ಅವರು ತಮಗೆ ನಾಚಿಕೆಯಾಗುವಂತೆ ಮಾಡುತ್ತಿದ್ದಾರೆ” ಎಂದು ಯೆಹೋವನು ಹೇಳಿದನು.
IRVKN
19. ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೇ ಕೇಡುಮಾಡಿಕೊಳ್ಳುತ್ತಾರಲ್ಲಾ” ಎಂದು ಯೆಹೋವನು ನುಡಿಯುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN