ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
22. ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.

ERVKN
22. ಯೆರೆಮೀಯನೇ, ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: “ ‘ಹೊಲಗಳಲ್ಲಿ ಗೊಬ್ಬರ ಬಿದ್ದಂತೆ ಹೆಣಗಳು ಬೀಳುವವು. ಆ ಶವಗಳು ಹೊಲ ಕೊಯ್ಯುವವನ ಹಿಂದೆ ಯಾರೂ ಎತ್ತದೆ ಬಿದ್ದಿರುವ ಮೆದೆಗಳಂತೆ ಬಿದ್ದಿರುವವು.’ ”

IRVKN
22. “ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 22 of Total Verses 26
  • ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
  • ERVKN

    ಯೆರೆಮೀಯನೇ, ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: “ ‘ಹೊಲಗಳಲ್ಲಿ ಗೊಬ್ಬರ ಬಿದ್ದಂತೆ ಹೆಣಗಳು ಬೀಳುವವು. ಆ ಶವಗಳು ಹೊಲ ಕೊಯ್ಯುವವನ ಹಿಂದೆ ಯಾರೂ ಎತ್ತದೆ ಬಿದ್ದಿರುವ ಮೆದೆಗಳಂತೆ ಬಿದ್ದಿರುವವು.’ ”
  • IRVKN

    “ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು.
Total 26 Verses, Current Verse 22 of Total Verses 26
×

Alert

×

kannada Letters Keypad References