ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
16. ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಸಾಗಕಳುಹಿಸುವದಕ್ಕೆ ಅವರ ಸಂಗಡ ಹೋದನು.

ERVKN
16. ಆಮೇಲೆ ಆ ಪುರುಷರು ಹೋಗಲು ಎದ್ದುನಿಂತರು. ಅವರು ಸೊದೋಮಿನ ಕಡೆಗೆ ಕಣ್ಣೆತ್ತಿ ನೋಡಿ ಆ ಕಡೆಗೆ ನಡೆಯಲಾರಂಭಿಸಿದರು. ಅವರನ್ನು ಕಳುಹಿಸಿಕೊಡಲು ಅಬ್ರಹಾಮನು ಅವರ ಸಂಗಡ ಸ್ವಲ್ಪದೂರ ಹೋದನು.

IRVKN
16. ತರುವಾಯ ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡಲು ಅವರ ಜೊತೆಯಲ್ಲೇ ಹೋದನು.

OCVKN





History

No History Found

  • ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಸಾಗಕಳುಹಿಸುವದಕ್ಕೆ ಅವರ ಸಂಗಡ ಹೋದನು.
  • ERVKN

    ಆಮೇಲೆ ಆ ಪುರುಷರು ಹೋಗಲು ಎದ್ದುನಿಂತರು. ಅವರು ಸೊದೋಮಿನ ಕಡೆಗೆ ಕಣ್ಣೆತ್ತಿ ನೋಡಿ ಆ ಕಡೆಗೆ ನಡೆಯಲಾರಂಭಿಸಿದರು. ಅವರನ್ನು ಕಳುಹಿಸಿಕೊಡಲು ಅಬ್ರಹಾಮನು ಅವರ ಸಂಗಡ ಸ್ವಲ್ಪದೂರ ಹೋದನು.
  • IRVKN

    ತರುವಾಯ ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡಲು ಅವರ ಜೊತೆಯಲ್ಲೇ ಹೋದನು.
Common Bible Languages
West Indian Languages
×

Alert

×

Kannada Letters Keypad References