ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
37. ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.

ERVKN
37. (ಮತ್ತಾಯ 23:1-36; ಮಾರ್ಕ 12:38-40; ಲೂಕ 20:45-47) ಯೇಸು ಮಾತಾಡಿ ಮುಗಿಸಿದ ಮೇಲೆ ಫರಿಸಾಯನೊಬ್ಬನು ಯೇಸುವನ್ನು ತನ್ನ ಮನೆಗೆ ಊಟಕ್ಕೆ ಬರಬೇಕೆಂದು ಕರೆದನು. ಆದ್ದರಿಂದ ಯೇಸು ಅವನ ಮನೆಯೊಳಗೆ ಹೋಗಿ ಊಟಕ್ಕೆ ಕುಳಿತುಕೊಂಡನು.

IRVKN
37. (ಮತ್ತಾ 23:1-36; ಮಾರ್ಕ 12:38-40) ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 54 Verses, Current Verse 37 of Total Verses 54
  • ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.
  • ERVKN

    (ಮತ್ತಾಯ 23:1-36; ಮಾರ್ಕ 12:38-40; ಲೂಕ 20:45-47) ಯೇಸು ಮಾತಾಡಿ ಮುಗಿಸಿದ ಮೇಲೆ ಫರಿಸಾಯನೊಬ್ಬನು ಯೇಸುವನ್ನು ತನ್ನ ಮನೆಗೆ ಊಟಕ್ಕೆ ಬರಬೇಕೆಂದು ಕರೆದನು. ಆದ್ದರಿಂದ ಯೇಸು ಅವನ ಮನೆಯೊಳಗೆ ಹೋಗಿ ಊಟಕ್ಕೆ ಕುಳಿತುಕೊಂಡನು.
  • IRVKN

    (ಮತ್ತಾ 23:1-36; ಮಾರ್ಕ 12:38-40) ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು.
Total 54 Verses, Current Verse 37 of Total Verses 54
×

Alert

×

kannada Letters Keypad References