ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
48. ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.

ERVKN
48. ಇದರಿಂದಾಗಿ, ನಿಮ್ಮ ಪಿತೃಗಳು ಮಾಡಿದ ಕೃತ್ಯಗಳನ್ನು ನೀವು ಒಪ್ಪಿಕೊಂಡಿದ್ದೀರೆಂಬುದನ್ನು ಎಲ್ಲಾ ಜನರಿಗೆ ತೋರಿಸುತ್ತೀರಿ. ಅವರು ಪ್ರವಾದಿಗಳನ್ನು ಕೊಂದರು. ನೀವು ಆ ಪ್ರವಾದಿಗಳಿಗಾಗಿ ಗೋರಿಗಳನ್ನು ಕಟ್ಟುತ್ತೀರಿ!

IRVKN
48. ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 54 Verses, Current Verse 48 of Total Verses 54
  • ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
  • ERVKN

    ಇದರಿಂದಾಗಿ, ನಿಮ್ಮ ಪಿತೃಗಳು ಮಾಡಿದ ಕೃತ್ಯಗಳನ್ನು ನೀವು ಒಪ್ಪಿಕೊಂಡಿದ್ದೀರೆಂಬುದನ್ನು ಎಲ್ಲಾ ಜನರಿಗೆ ತೋರಿಸುತ್ತೀರಿ. ಅವರು ಪ್ರವಾದಿಗಳನ್ನು ಕೊಂದರು. ನೀವು ಆ ಪ್ರವಾದಿಗಳಿಗಾಗಿ ಗೋರಿಗಳನ್ನು ಕಟ್ಟುತ್ತೀರಿ!
  • IRVKN

    ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.
Total 54 Verses, Current Verse 48 of Total Verses 54
×

Alert

×

kannada Letters Keypad References