KNV
53. ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.
ERVKN
53. ಯೇಸು ಅಲ್ಲಿಂದ ಹೊರಟಾಗ ಧರ್ಮೋಪದೇಶಕರು ಮತ್ತು ಫರಿಸಾಯರು ಆತನಿಗೆ ಮತ್ತಷ್ಟು ತೊಂದರೆ ಕೊಡಲು ಪ್ರಾರಂಭಿಸಿದರು. ಅವರು ಅನೇಕ ಸಂಗತಿಗಳ ಕುರಿತು ಪ್ರಶ್ನೆಗಳನ್ನು ಕೇಳಿ, ಆತನಿಂದ ಉತ್ತರ ಹೇಳಿಸುವುದಕ್ಕೆ ಪ್ರಯತ್ನಿಸಿದರು.
IRVKN
53. ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN