ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
6. ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.

ERVKN
6. ಯೇಸು ಈ ಸಾಮ್ಯವನ್ನು ಹೇಳಿದನು: “ಒಬ್ಬನು ತನ್ನ ತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದನು. ಒಮ್ಮೆ ಅವನು ಆ ಮರ ಹಣ್ಣು ಫಲಿಸಿರಬಹುದೆಂದು ಅಲ್ಲಿಗೆ ಬಂದನು. ಆದರೆ ಅವನು ಅದರಲ್ಲಿ ಒಂದು ಹಣ್ಣನ್ನೂ ಕಾಣಲಿಲ್ಲ.

IRVKN
6. ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 6 of Total Verses 35
  • ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.
  • ERVKN

    ಯೇಸು ಈ ಸಾಮ್ಯವನ್ನು ಹೇಳಿದನು: “ಒಬ್ಬನು ತನ್ನ ತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದನು. ಒಮ್ಮೆ ಅವನು ಆ ಮರ ಹಣ್ಣು ಫಲಿಸಿರಬಹುದೆಂದು ಅಲ್ಲಿಗೆ ಬಂದನು. ಆದರೆ ಅವನು ಅದರಲ್ಲಿ ಒಂದು ಹಣ್ಣನ್ನೂ ಕಾಣಲಿಲ್ಲ.
  • IRVKN

    ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.
Total 35 Verses, Current Verse 6 of Total Verses 35
×

Alert

×

kannada Letters Keypad References