ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
18. ಆಗ ಅವರಲ್ಲಿ ಕ್ಲಿಯೊಫಾಸ್ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.

ERVKN
18. ಅವರಲ್ಲಿ ಕ್ಲೆಯೋಫನೆಂಬುವನು, “ಇತ್ತೀಚೆಗೆ ಜೆರುಸಲೇಮಿನಲ್ಲಿ ನಡೆದ ಸಂಗತಿಯನ್ನು ತಿಳಿಯದಿರುವ ವ್ಯಕ್ತಿ ಎಂದರೆ ನೀನೊಬ್ಬನೇ ಇರಬೇಕು” ಎಂದು ಉತ್ತರಿಸಿದನು.

IRVKN
18. ಅವರಲ್ಲಿ ಕ್ಲೆಯೋಫನೆಂಬವನು ಆತನಿಗೆ, “ಯೆರೂಸಲೇಮಿಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿನಗಳಲ್ಲಿ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ?” ಎಂದು ಕೇಳಲು,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 53 Verses, Current Verse 18 of Total Verses 53
  • ಆಗ ಅವರಲ್ಲಿ ಕ್ಲಿಯೊಫಾಸ್ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.
  • ERVKN

    ಅವರಲ್ಲಿ ಕ್ಲೆಯೋಫನೆಂಬುವನು, “ಇತ್ತೀಚೆಗೆ ಜೆರುಸಲೇಮಿನಲ್ಲಿ ನಡೆದ ಸಂಗತಿಯನ್ನು ತಿಳಿಯದಿರುವ ವ್ಯಕ್ತಿ ಎಂದರೆ ನೀನೊಬ್ಬನೇ ಇರಬೇಕು” ಎಂದು ಉತ್ತರಿಸಿದನು.
  • IRVKN

    ಅವರಲ್ಲಿ ಕ್ಲೆಯೋಫನೆಂಬವನು ಆತನಿಗೆ, “ಯೆರೂಸಲೇಮಿಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿನಗಳಲ್ಲಿ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ?” ಎಂದು ಕೇಳಲು,
Total 53 Verses, Current Verse 18 of Total Verses 53
×

Alert

×

kannada Letters Keypad References