ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
23. ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.

ERVKN
23. ಯೇಸು ಅವರಿಗೆ, “ನೀವಂತೂ ‘ವೈದ್ಯನೇ, ನಿನ್ನನ್ನೇ ವಾಸಿಮಾಡಿಕೊ’ ಎಂಬ ಗಾದೆಯನ್ನು ನನಗೆ ಹೇಳುತ್ತೀರಿ ಎಂಬುದು ನನಗೆ ಗೊತ್ತು. ‘ನೀನು ಕಪೆರ್ನೌಮಿನಲ್ಲಿ ಮಾಡಿದ ಕೆಲವು ಕಾರ್ಯಗಳ ಬಗ್ಗೆ ನಾವು ಕೇಳಿದ್ದೇವೆ. ಅದೇ ಕಾರ್ಯಗಳನ್ನು ನಿನ್ನ ಸ್ವಂತ ಊರಿನಲ್ಲಿ ಮಾಡು!’ ” ಎಂದು ಹೇಳಬೇಕೆಂದಿದ್ದೀರಿ.

IRVKN
23. ಅದಕ್ಕೆ ಯೇಸು ಅವರಿಗೆ, “ ‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 23 of Total Verses 44
  • ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.
  • ERVKN

    ಯೇಸು ಅವರಿಗೆ, “ನೀವಂತೂ ‘ವೈದ್ಯನೇ, ನಿನ್ನನ್ನೇ ವಾಸಿಮಾಡಿಕೊ’ ಎಂಬ ಗಾದೆಯನ್ನು ನನಗೆ ಹೇಳುತ್ತೀರಿ ಎಂಬುದು ನನಗೆ ಗೊತ್ತು. ‘ನೀನು ಕಪೆರ್ನೌಮಿನಲ್ಲಿ ಮಾಡಿದ ಕೆಲವು ಕಾರ್ಯಗಳ ಬಗ್ಗೆ ನಾವು ಕೇಳಿದ್ದೇವೆ. ಅದೇ ಕಾರ್ಯಗಳನ್ನು ನಿನ್ನ ಸ್ವಂತ ಊರಿನಲ್ಲಿ ಮಾಡು!’ ” ಎಂದು ಹೇಳಬೇಕೆಂದಿದ್ದೀರಿ.
  • IRVKN

    ಅದಕ್ಕೆ ಯೇಸು ಅವರಿಗೆ, “ ‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ.
Total 44 Verses, Current Verse 23 of Total Verses 44
×

Alert

×

kannada Letters Keypad References