ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
8. ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು.

ERVKN
8. ಅದಕ್ಕೆ ಯೇಸು, “ ‘ನಿನ್ನ ಪ್ರಭುವಾದ ದೇವರೊಬ್ಬನನ್ನೇ ಆರಾಧಿಸಬೇಕು, ಆತನೊಬ್ಬನಿಗೇ ಸೇವೆಮಾಡಬೇಕು’ ಧರ್ಮೋಪದೇಶ. 6:13 ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದಿದೆ!” ಎಂದನು.

IRVKN
8. ಅದಕ್ಕೆ ಯೇಸು, “ ‘ನಿನ್ನ ದೇವರಾಗಿರುವ ಕರ್ತನನ್ನು ಆರಾಧಿಸಿ, ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದದೆ” ಎಂದು ಉತ್ತರಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 8 of Total Verses 44
  • ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು.
  • ERVKN

    ಅದಕ್ಕೆ ಯೇಸು, “ ‘ನಿನ್ನ ಪ್ರಭುವಾದ ದೇವರೊಬ್ಬನನ್ನೇ ಆರಾಧಿಸಬೇಕು, ಆತನೊಬ್ಬನಿಗೇ ಸೇವೆಮಾಡಬೇಕು’ ಧರ್ಮೋಪದೇಶ. 6:13 ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದಿದೆ!” ಎಂದನು.
  • IRVKN

    ಅದಕ್ಕೆ ಯೇಸು, “ ‘ನಿನ್ನ ದೇವರಾಗಿರುವ ಕರ್ತನನ್ನು ಆರಾಧಿಸಿ, ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದದೆ” ಎಂದು ಉತ್ತರಕೊಟ್ಟನು.
Total 44 Verses, Current Verse 8 of Total Verses 44
×

Alert

×

kannada Letters Keypad References